ಶಿರೂರು ತೌಹೀದ್ ಪಬ್ಲಿಕ್ ಶಾಲೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 100 ಫಲಿತಾಂಶ; ಯುಸ್ರಾ ಅಂಜುಮ್ ಶಾಲೆಗೆ ಪ್ರಥಮ
ಶಿರೂರು ತೌಹೀದ್ ಪಬ್ಲಿಕ್ ಶಾಲೆಯು ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 100 ಫಲಿತಾಂಶ ಗಳಿಸಿದೆ. ಯುಸ್ರಾ ಅಂಜುಮ್ (ಶೇ. 93.12) ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದು, ಒಟ್ಟು 5 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

