ತ್ರಾಸಿ: ಅಕ್ರಮ ಬೋರವೆಲ್‌ನಿಂದ ಹೊಸ ಮನೆಗೆ ಹಾನಿ; ದಲಿತ ಕುಟುಂಬದ ಕಣ್ಣೀರು – ನ್ಯಾಯ ಸಿಗದಿದ್ದರೆ ಆತ್ಮಹತ್ಯೆ ಎಚ್ಚರಿಕೆ

ತ್ರಾಸಿಯಲ್ಲಿ ಬೋರವೆಲ್ ಕೊರೆಯುವಾಗ ದಲಿತ ಕುಟುಂಬದ ಹೊಸ ಮನೆಗೆ ಹಾನಿಯಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಮನೆಯವರು ಪ್ರತಿಭಟಿಸಿದ್ದು, ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

!!

ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು ಈ 24/7 ಸಹಾಯವಾಣಿಗಳನ್ನು ಸಂಪರ್ಕಿಸಿ: KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104.

ಈ ಲೇಖನವನ್ನು ಹಂಚಿಕೊಳ್ಳಿ