ತುಮಕೂರು: ಪ್ರೇಯಸಿಯನ್ನು ಕಿಡ್ನ್ಯಾಪ್ ಮಾಡಿ ಚಲಿಸುವ ಕಾರಿನಲ್ಲೇ ನಾಡಬಾಂಬ್ ಸ್ಫೋಟಿಸಿಕೊಂಡ ಪ್ರಿಯಕರ ಸಜೀವ ದಹನ!

ಬೆಂಗಳೂರಿನಿಂದ ಪ್ರೇಯಸಿ ರಮ್ಯಾಳನ್ನು ಕಿಡ್ನ್ಯಾಪ್ ಮಾಡಿದ್ದ ಅಂಕೋಲಾ ಮೂಲದ ನಾಗೇಂದ್ರ, ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಕಾರಿನೊಳಗೆ ನಾಡಬಾಂಬ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ; ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

!!

ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು 24/7 ಸಹಾಯವಾಣಿಗಳಾದ KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104 ಅನ್ನು ಸಂಪರ್ಕಿಸಿ.