ತಮಿಳುನಾಡು ಚುನಾವಣೆ: ನಟ ವಿಜಯ್ ಸ್ಪರ್ಧೆ; 404 ಕೋಟಿ ರೂ. ಮೊತ್ತದ ಚರಾಸ್ತಿ ಘೋಷಣೆ

ಟಿವಿಕೆ ಅಧ್ಯಕ್ಷ ನಟ ವಿಜಯ್ ಪೆರಂಬೂರು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದು, 404.58 ಕೋಟಿ ರೂ. ಚರಾಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ. ಏಪ್ರಿಲ್ 23ರ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಅವಕಾಶ ನೀಡುವಂತೆ ಅವರು ಜನರಲ್ಲಿ ಕೋರಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ