ಯುಎಇ: ಸಂಕಷ್ಟದಲ್ಲಿರುವ ಕನ್ನಡಿಗರ ಪಾಲಿಗೆ ಸಂಜೀವಿನಿಯಾದ ‘ಕನ್ನಡಿಗಾಸ್ ಹೆಲ್ಪ್ ಲೈನ್’

ಯುಎಇ ಯುದ್ಧದ ಸಂಕಷ್ಟದಲ್ಲಿ ಸಿಲುಕಿದ್ದ 630ಕ್ಕೂ ಹೆಚ್ಚು ಕನ್ನಡಿಗರನ್ನು ‘ಕನ್ನಡಿಗಾಸ್ ಹೆಲ್ಪ್ ಲೈನ್’ ಮೂಲಕ ಸುರಕ್ಷಿತವಾಗಿ ತಾಯ್ನಾಡಿಗೆ ಕಳುಹಿಸಲಾಗಿದೆ. ಡಾ. ರೊನಾಲ್ಡ್ ಕೊಲಾಸೊ ಮತ್ತು ಹಿದಾಯತ್ ಅಡೂರು ನೇತೃತ್ವದಲ್ಲಿ 30ಕ್ಕೂ ಹೆಚ್ಚು ಕನ್ನಡ ಸಂಘಟನೆಗಳು ಈ ಬೃಹತ್ ಕಾರ್ಯಾಚರಣೆಗೆ ಬೆನ್ನೆಲುಬಾಗಿ ನಿಂತಿವೆ.

ಈ ಲೇಖನವನ್ನು ಹಂಚಿಕೊಳ್ಳಿ