ನಟಿಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಆರೋಪ: ಚೆನ್ನೈನಲ್ಲಿ ಉದಯನಿಧಿ ಸ್ಟಾಲಿನ್ ಬಂಧನ, ವಿಚಾರಣೆ ಬಳಿಕ ಬಿಡುಗಡೆ

ನಟಿಯೊಬ್ಬರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ಚೆನ್ನೈನಲ್ಲಿ ಬಂಧಿತರಾಗಿದ್ದ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಸೆಂಗಿಪಟ್ಟಿ ಠಾಣೆಯಲ್ಲಿ ವಿಚಾರಣೆ ನಡೆಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ