ಬಾಲಕಿ ನಾಪತ್ತೆ
ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ 16 ವರ್ಷದ ಬಾಲಕಿ ಪ್ರೀತಿ ಮೇ 22ರಿಂದ ನಾಪತ್ತೆಯಾಗಿದ್ದಾಳೆ. ಈಕೆಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಉಡುಪಿ ಕಂಟ್ರೋಲ್ ರೂಂ ಅಥವಾ ಮಹಿಳಾ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.