ಉಡುಪಿ: 16ನೆಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ಭಿತ್ತಿಚಿತ್ರ ಅನಾವರಣ
ಉಡುಪಿಯಲ್ಲಿ ಮೇ 3ರಂದು ನಡೆಯಲಿರುವ 16ನೆಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ಭಿತ್ತಿಚಿತ್ರವನ್ನು ಶಾಸಕ ಯಶ್‌ಪಾಲ್ ಸುವರ್ಣ ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.

