ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷೆ-2: ನೋಂದಣಿಗೆ ಅವಕಾಶ; ಏಪ್ರಿಲ್ 17 ಕೊನೆಯ ದಿನ

2026ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಲು ಏಪ್ರಿಲ್ 17 ಕೊನೆಯ ದಿನವಾಗಿದೆ. ಪರಿಷ್ಕೃತ ವೇಳಾಪಟ್ಟಿಯಂತೆ ಪರೀಕ್ಷೆಗಳು ಏಪ್ರಿಲ್ 30ರಿಂದ ನಡೆಯಲಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಅಥವಾ ಕಾಲೇಜುಗಳ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ