ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಉಡುಪಿಯಲ್ಲಿ ಎಎನ್‌ಪಿಆರ್ ಕ್ಯಾಮೆರಾ ಮೂಲಕ ವಿಧಿಸಲಾದ 6,980 ಇ-ಚಲನ್‌ಗಳ ಸುಮಾರು ₹40 ಲಕ್ಷ ಸಂಚಾರ ದಂಡ ಪಾವತಿ ಬಾಕಿಯಿದ್ದು, ಪಾವತಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್‌ಪಿ ಎಚ್ಚರಿಸಿದ್ದಾರೆ.