ಉಡುಪಿ: 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಭಟ್ಕಳದಲ್ಲಿ ಬಂಧನ

ಉಡುಪಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ರಾಜು ಮೊಗೇರನನ್ನು ಭಟ್ಕಳದಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ