ಉಡುಪಿ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವತಿ ರಿಶಾಲ್ ಕಾರ್ನೆಲಿಯೊ ನಿಧನ
ಕಳೆದ ಡಿಸೆಂಬರ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 23 ವರ್ಷದ ರಿಶಾಲ್ ಕಾರ್ನೆಲಿಯೊ ಇಂದು ನಿಧನರಾದರು. ಮಣಿಪಾಲ ಮತ್ತು ಉಡುಪಿಯಲ್ಲಿ ದೀರ್ಘಕಾಲದವರೆಗೆ ಅವರಿಗೆ ಚಿಕಿತ್ಸೆ ನೀಡಲಾಗಿತ್ತು.

