ಉಡುಪಿ: ಆದಿಉಡುಪಿ ಸಂತೆ ಮಾರ್ಕೆಟ್‌ನಲ್ಲಿ ಭೀಕರ ಅಗ್ನಿ ಅವಘಡ; ಹಣ್ಣುಗಳ ಗೋಡೌನ್ ಸಂಪೂರ್ಣ ಭಸ್ಮ, ಲಕ್ಷಾಂತರ ರೂ. ನಷ್ಟ

ಉಡುಪಿಯ ಆದಿಉಡುಪಿ ಸಂತೆ ಮಾರ್ಕೆಟ್‌ನ ಹಣ್ಣುಗಳ ಗೋಡೌನ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಹಣ್ಣುಗಳು ಮತ್ತು ಪೀಠೋಪಕರಣಗಳು ಭಸ್ಮವಾಗಿದ್ದು, ಅಗ್ನಿಶಾಮಕ ದಳದವರು ಪಕ್ಕದ ಅಂಗಡಿಗಳಿಗೆ ಬೆಂಕಿ ಹರಡದಂತೆ ತಡೆದಿದ್ದಾರೆ. ಪ್ರಾಣಾಪಾಯ ಉಂಟಾಗಿಲ್ಲ.

ಉಡುಪಿ: ಆದಿಉಡುಪಿ ಸಂತೆ ಮಾರ್ಕೆಟ್‌ನಲ್ಲಿ ಭೀಕರ ಅಗ್ನಿ ಅವಘಡ; ಹಣ್ಣುಗಳ ಗೋಡೌನ್ ಸಂಪೂರ್ಣ ಭಸ್ಮ, ಲಕ್ಷಾಂತರ ರೂ. ನಷ್ಟ | Gangolli News | Gangolli News