ಉಡುಪಿ: ದೇವಸ್ಥಾನದ ಕಾಣಿಕೆ ಡಬ್ಬಿ ಕಳ್ಳತನ; ಆರೋಪಿಯ ಬಂಧನ, ನಗದು ಸಹಿತ ಬೈಕ್ ವಶ

ಕಡ್ತಲ ಭರ್ಬರೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ಕಾಣಿಕೆ ಡಬ್ಬಿ ಕಳ್ಳತನ ಮಾಡಿದ್ದ ಆರೋಪಿ ರಾಘವೇಂದ್ರ ಎಂಬಾತನನ್ನು ಅಜೆಕಾರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ನಗದು ಮತ್ತು ಬೈಕ್ ವಶಪಡಿಸಿಕೊಳ್ಳಲಾಗಿದೆ.

ಉಡುಪಿ: ದೇವಸ್ಥಾನದ ಕಾಣಿಕೆ ಡಬ್ಬಿ ಕಳ್ಳತನ; ಆರೋಪಿಯ ಬಂಧನ, ನಗದು ಸಹಿತ ಬೈಕ್ ವಶ | Gangolli News | Gangolli News