ಉಡುಪಿ: ಅಲೆಮಾರಿ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; ಮಾರ್ಚ್ 5 ಕೊನೆಯ ದಿನ

ಉಡುಪಿಯ ಹಿಂದುಳಿದ ವರ್ಗಗಳ ಹಾಗೂ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮತ್ತು ವಿದ್ಯಾಸಿರಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಮಾ. 5ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ