ಉಡುಪಿ: ಕಂಬಳ ಕರೆ ಶಂಕುಸ್ಥಾಪನೆಗೆ ಮುಹೂರ್ತದ ಸಂಘರ್ಷ; 80 ಬಡಗಬೆಟ್ಟು ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ

80 ಬಡಗಬೆಟ್ಟು ಗ್ರಾಮದಲ್ಲಿ ಕಂಬಳ ಕರೆ ಶಂಕುಸ್ಥಾಪನೆ ವಿಚಾರವಾಗಿ ಬಿಜೆಪಿ ಮುಖಂಡರು ಮತ್ತು ಜಿಲ್ಲಾಡಳಿತದ ನಡುವೆ ಗೊಂದಲ ಉಂಟಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಫೆ. 28ರಂದು ರಾತ್ರಿ 10 ಗಂಟೆಯವರೆಗೆ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ