ಉಡುಪಿ: ಬೀಡಿನಗುಡ್ಡೆಯಲ್ಲಿ ಎಂಆರ್‌ಎಫ್ ಘಟಕ ನಿರ್ಮಾಣಕ್ಕೆ ಸ್ಥಳೀಯರ ವಿರೋಧ; ನಗರಸಭೆ ಅಧಿಕಾರಿಗಳೊಂದಿಗೆ ಸಭೆ

ಉಡುಪಿಯ ಬೀಡಿನಗುಡ್ಡೆಯಲ್ಲಿ ಸ್ವಚ್ಛ ಭಾರತ್ ಮಿಷನ್ ಅಡಿ 3.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 33 ಟನ್ ಸಾಮರ್ಥ್ಯದ ಎಂಆರ್‌ಎಫ್ ಒಣ ತ್ಯಾಜ್ಯ ಘಟಕಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಘಟಕವನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಪೌರಾಯುಕ್ತರನ್ನು ಒತ್ತಾಯಿಸಿದ್ದಾರೆ.

ಉಡುಪಿ: ಬೀಡಿನಗುಡ್ಡೆಯಲ್ಲಿ ಎಂಆರ್‌ಎಫ್ ಘಟಕ ನಿರ್ಮಾಣಕ್ಕೆ ಸ್ಥಳೀಯರ ವಿರೋಧ; ನಗರಸಭೆ ಅಧಿಕಾರಿಗಳೊಂದಿಗೆ ಸಭೆ | Gangolli News | Gangolli News