ಉಡುಪಿ: ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಪದಾಧಿಕಾರಿಗಳ ಪದಗ್ರಹಣ
ಉಡುಪಿಯಲ್ಲಿ ನಡೆದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ, ಕೇಂದ್ರ ಸರ್ಕಾರದ 12 ವರ್ಷಗಳ ಐತಿಹಾಸಿಕ ಯೋಜನೆಗಳನ್ನು ಜನರಿಗೆ ತಲುಪಿಸಿ ವಿಕಸಿತ ಭಾರತ ನಿರ್ಮಾಣಕ್ಕೆ ಶ್ರಮಿಸುವಂತೆ ಕರೆ ನೀಡಿದರು.

