ಉಡುಪಿ: ಸಿಟಿ ಬಸ್ ನಿಲ್ದಾಣದ ಸಮೀಪದ ವಾಣಿಜ್ಯ ಸಂಕೀರ್ಣದಲ್ಲಿ ಭಾರಿ ಅಗ್ನಿ ಅವಘಡ; ಮೊಬೈಲ್, ಹಾರ್ಡ್‌ವೇರ್ ಮಳಿಗೆಗಳು ಭಸ್ಮ

ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ಖಾದರ್ ಕಮರ್ಷಿಯಲ್ ಸಂಕೀರ್ಣದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೊಬೈಲ್ ಮತ್ತು ಹಾರ್ಡ್‌ವೇರ್ ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅಗ್ನಿಶಾಮಕ ಸಿಬ್ಬಂದಿ ಸಕಾಲದಲ್ಲಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಉಡುಪಿ: ಸಿಟಿ ಬಸ್ ನಿಲ್ದಾಣದ ಸಮೀಪದ ವಾಣಿಜ್ಯ ಸಂಕೀರ್ಣದಲ್ಲಿ ಭಾರಿ ಅಗ್ನಿ ಅವಘಡ; ಮೊಬೈಲ್, ಹಾರ್ಡ್‌ವೇರ್ ಮಳಿಗೆಗಳು ಭಸ್ಮ | Gangolli News | Gangolli News