ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ನೇಮಕಾತಿ: ವಿವಿಧ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಖಾಯಂ ಆಧಾರದ ಮೇಲೆ ಎಜಿಎಂ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಮೇ 12 ಕೊನೆಯ ದಿನ.

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ನೇಮಕಾತಿ: ವಿವಿಧ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ | Gangolli News | Gangolli News