ಉಡುಪಿ: ಚೆಕ್ ಬೌನ್ಸ್, ಗ್ರಾಹಕ ಆಯೋಗದ ಆದೇಶ ಉಲ್ಲಂಘನೆ; ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಬಂಧನ, ಜೈಲಿಗೆ

ಫ್ಲ್ಯಾಟ್ ನೋಂದಣಿ ಹಾಗೂ ಹಣ ಪಾವತಿಗೆ ಸಂಬಂಧಿಸಿದ ಗ್ರಾಹಕ ಆಯೋಗದ ಆದೇಶ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಉಡುಪಿಯ ಕಾಂಗ್ರೆಸ್ ಮುಖಂಡ, ಉದ್ಯಮಿ ಅಮೃತ್ ಶೆಣೈ ಅವರನ್ನು ಬಂಧಿಸಿ ಹಿರಿಯಡ್ಕ ಜೈಲಿಗೆ ಒಪ್ಪಿಸಲಾಗಿದೆ.

ಉಡುಪಿ: ಚೆಕ್ ಬೌನ್ಸ್, ಗ್ರಾಹಕ ಆಯೋಗದ ಆದೇಶ ಉಲ್ಲಂಘನೆ; ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ಬಂಧನ, ಜೈಲಿಗೆ | Gangolli News | Gangolli News