ಉಡುಪಿ: ಅನ್ನಭಾಗ್ಯ ಅಕ್ಕಿ ವಿಚಾರದಲ್ಲಿ ಕೊಲೆ ಬೆದರಿಕೆ, ಸುಲಿಗೆ ಆರೋಪ; ಕಾಂಗ್ರೆಸ್ ಮುಖಂಡ ಸೇರಿ ಮೂವರ ಬಂಧನ

ಉಡುಪಿಯ ಕೋಟದಲ್ಲಿ ಅನ್ನಭಾಗ್ಯ ಅಕ್ಕಿ ವಿಚಾರವಾಗಿ ಕೊಲೆ ಬೆದರಿಕೆ ಮತ್ತು ಸುಲಿಗೆ ಯತ್ನ ನಡೆಸಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ