ಉಡುಪಿ: ನರೇಗಾ ಯೋಜನೆ ಹಿಂಪಡೆದ ಕೇಂದ್ರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಕೇಂದ್ರ ಸರ್ಕಾರವು ನರೇಗಾ ಯೋಜನೆಯನ್ನು ಹಿಂಪಡೆದಿರುವುದನ್ನು ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಣಿಪಾಲದಲ್ಲಿ ಪಾದಯಾತ್ರೆ ಮತ್ತು ಪ್ರತಿಭಟನೆ ನಡೆಯಿತು. ಬಡವರ ಹಕ್ಕು ಕಸಿದುಕೊಳ್ಳುತ್ತಿರುವ ಕೇಂದ್ರದ ವಿರುದ್ಧ ವಿನಯ ಕುಮಾರ್ ಸೊರಕೆ ಕಿಡಿಕಾರಿದರು.

ಈ ಲೇಖನವನ್ನು ಹಂಚಿಕೊಳ್ಳಿ