ಉಡುಪಿ: ಖರ್ಗೆ ಭಾಷಣದ ವೇದಿಕೆ ‘ಶುದ್ಧೀಕರಣ’ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆಯನ್ನು ಗಂಗಾಜಲ ಸಿಂಪಡಿಸಿ ಶುದ್ಧೀಕರಣಗೊಳಿಸಿದ ಘಟನೆ ಖಂಡಿಸಿ ಉಡುಪಿಯ ಬ್ರಹ್ಮಗಿರಿ ಸರ್ಕಲ್ ಬಳಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಉಡುಪಿ: ಖರ್ಗೆ ಭಾಷಣದ ವೇದಿಕೆ ‘ಶುದ್ಧೀಕರಣ’ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ | Gangolli News | Gangolli News