ನಾಗರ ಪಂಚಮಿ: ನಾಳೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾರ್ವತ್ರಿಕ ರಜೆ ಘೋಷಣೆ

ನಾಗರ ಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ್ 17, ಸೋಮವಾರದಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ನಾಗರ ಪಂಚಮಿ: ನಾಳೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾರ್ವತ್ರಿಕ ರಜೆ ಘೋಷಣೆ | Gangolli News | Gangolli News