ಉಡುಪಿ: ಯುಪಿಸಿಎಲ್ ಗುತ್ತಿಗೆ ವೈಮನಸ್ಸು; ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ ಹತ್ಯೆ ಪ್ರಕರಣದ ಮೂವರು ಆರೋಪಿಗಳ ಬಂಧನ

ಉಡುಪಿಯ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪಾರಿ ಹಂತಕರು ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದು, ಯುಪಿಸಿಎಲ್ ಗುತ್ತಿಗೆ ವ್ಯವಹಾರದ ವೈಮನಸ್ಸೇ ಹತ್ಯೆಗೆ ಕಾರಣ ಎಂದು ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ

ಉಡುಪಿ: ಯುಪಿಸಿಎಲ್ ಗುತ್ತಿಗೆ ವೈಮನಸ್ಸು; ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ ಹತ್ಯೆ ಪ್ರಕರಣದ ಮೂವರು ಆರೋಪಿಗಳ ಬಂಧನ | Gangolli News | Gangolli News