ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಅವರಿಗೆ ಉಡುಪಿ ಜಿಲ್ಲಾ ಪ್ರವೇಶವನ್ನು 3 ತಿಂಗಳ ಕಾಲ ನಿರ್ಬಂಧಿಸಿ ಡಿಸಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ.