ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಉಡುಪಿಯಲ್ಲಿ ನವೆಂಬರ್ 1 ರಂದು 71 ನೇ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.