ಉಡುಪಿ: ಯುವಜನರನ್ನು ಮಾದಕ ವ್ಯಸನದಿಂದ ದೂರವಿರಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ
ಉಡುಪಿ ಜಿಲ್ಲೆಯಲ್ಲಿ ಮಾದಕ ದ್ರವ್ಯ ಮತ್ತು ತಂಬಾಕು ಮುಕ್ತ ಪರಿಸರ ನಿರ್ಮಿಸಲು ಶಾಲಾ-ಕಾಲೇಜುಗಳಲ್ಲಿ ನಿರಂತರ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚಿಸಿದ್ದಾರೆ. ಈ ವರ್ಷ ತಂಬಾಕು ನಿಯಂತ್ರಣ ಕಾಯ್ದೆಯಡಿ 1,249 ಪ್ರಕರಣಗಳನ್ನು ದಾಖಲಿಸಿ 2.18 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ.

