ಒತ್ತಿನೆಣೆ: ರಾಷ್ಟ್ರೀಯ ಹೆದ್ದಾರಿ ಸಮೀಪದ ಗುಡ್ಡ ಕುಸಿತ ಪ್ರದೇಶಕ್ಕೆ ಉಡುಪಿ ಡಿಸಿ ಸ್ವರೂಪ ಟಿ.ಕೆ. ಭೇಟಿ

ಬೈಂದೂರು ತಾಲೂಕಿನ ಒತ್ತಿನೆಣೆ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ಪದೇ ಪದೇ ಕುಸಿಯುವ ಜೇಡಿಮಣ್ಣಿನ ಗುಡ್ಡದ ಪ್ರದೇಶಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಭೇಟಿ ನೀಡಿ ಪರಿಶೀಲಿಸಿದರು.

ಒತ್ತಿನೆಣೆ: ರಾಷ್ಟ್ರೀಯ ಹೆದ್ದಾರಿ ಸಮೀಪದ ಗುಡ್ಡ ಕುಸಿತ ಪ್ರದೇಶಕ್ಕೆ ಉಡುಪಿ ಡಿಸಿ ಸ್ವರೂಪ ಟಿ.ಕೆ. ಭೇಟಿ | Gangolli News | Gangolli News