ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಉಡುಪಿ ಜಿಲ್ಲೆಯಲ್ಲಿ ಶೇ. 27ರಷ್ಟು ಮಳೆ ಕೊರತೆಯಿಂದಾಗಿ ತೋಟಗಾರಿಕಾ ಬೆಳೆಗಳಿಗೆ ರೋಗಬಾಧೆ ಹೆಚ್ಚಾಗುತ್ತಿದೆ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.