ಏಪ್ರಿಲ್ 20: ಉಡುಪಿ ಧರ್ಮಪ್ರಾಂತದ ನೂತನ ಧರ್ಮಾಧ್ಯಕ್ಷರ ಪೀಠಾರೋಹಣ
ಉಡುಪಿ ಧರ್ಮಪ್ರಾಂತ್ಯದ ಎರಡನೇ ಧರ್ಮಾಧ್ಯಕ್ಷರಾಗಿ ಅತಿ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಪೀಠಾರೋಹಣ ಕಾರ್ಯಕ್ರಮ ಏಪ್ರಿಲ್ 20ರಂದು ಕಲ್ಯಾಣಪುರದಲ್ಲಿ ಅದ್ದೂರಿಯಾಗಿ ನಡೆಯಲಿದೆ. ನಿರ್ಗಮನ ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರ 13 ವರ್ಷಗಳ ಸೇವೆಯ ನಂತರ ನೂತನ ಧರ್ಮಾಧ್ಯಕ್ಷರು ಅಧಿಕಾರ ಸ್ವೀಕರಿಸಲಿದ್ದಾರೆ.

