ಉಡುಪಿ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಬಾಂಬ್ ಬೆದರಿಕೆ ಇ-ಮೇಲ್; ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ಶೋಧ

ಉಡುಪಿ ಜಿಲ್ಲಾ ನ್ಯಾಯಾಲಯದ ಅಧಿಕೃತ ಇ-ಮೇಲ್ ಖಾತೆಗೆ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಕೋರ್ಟ್ ಆವರಣದಲ್ಲಿ ಆತಂಕ ಸೃಷ್ಟಿಯಾಗಿದೆ. ಡಿವೈಎಸ್ಪಿ ಬೆಳ್ಳಿಯಪ್ಪ ಹಾಗೂ ಸಿಪಿಐ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಶ್ವಾನದಳ ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಉಡುಪಿ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಬಾಂಬ್ ಬೆದರಿಕೆ ಇ-ಮೇಲ್; ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ಶೋಧ | Gangolli News | Gangolli News