ಉಡುಪಿ ಜಿಲ್ಲೆಯಲ್ಲಿ ಮತದಾರರ ಪರಿಷ್ಕರಣೆ: 9.97 ಲಕ್ಷ ಗಣತಿ ನಮೂನೆ ಡಿಜಿಟಲೀಕರಣ ಪೂರ್ಣ

ಉಡುಪಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಡಿ 9.97 ಲಕ್ಷಕ್ಕೂ ಅಧಿಕ (ಶೇ.93.7) ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದ್ದು, ಆಗಸ್ಟ್ 8ರೊಳಗೆ ನಮೂನೆ ಸಲ್ಲಿಸಲು ಸೂಚಿಸಲಾಗಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ