ಮಣಿಪಾಲ: ಉಡುಪಿ ಜಿಲ್ಲೆಯಲ್ಲೇ ಮೊದಲ ಬಾರಿಗೆ ಯಶಸ್ವಿ ಮೃತ ದಾನಿ ಯಕೃತ್ತು (ಲಿವರ್) ಕಸಿ ಶಸ್ತ್ರಚಿಕಿತ್ಸೆ; ಕಸ್ತೂರ್ಬಾ ಆಸ್ಪತ್ರೆಯಿಂದ ಐತಿಹಾಸಿಕ ಮೈಲಿಗಲ್ಲು

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಉಡುಪಿ ಜಿಲ್ಲೆಯ ಪ್ರಪ್ರಥಮ ಮೃತ ದಾನಿ ಯಕೃತ್ತು ಕಸಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ. 56 ವರ್ಷದ ರೋಗಿಗೆ ಬೆಂಗಳೂರು ಮಣಿಪಾಲ್ ಆಸ್ಪತ್ರೆಯ ತಜ್ಞರ ಸಹಯೋಗದೊಂದಿಗೆ ಮರುಜೀವ ನೀಡುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ

ಮಣಿಪಾಲ: ಉಡುಪಿ ಜಿಲ್ಲೆಯಲ್ಲೇ ಮೊದಲ ಬಾರಿಗೆ ಯಶಸ್ವಿ ಮೃತ ದಾನಿ ಯಕೃತ್ತು (ಲಿವರ್) ಕಸಿ ಶಸ್ತ್ರಚಿಕಿತ್ಸೆ; ಕಸ್ತೂರ್ಬಾ ಆಸ್ಪತ್ರೆಯಿಂದ ಐತಿಹಾಸಿಕ ಮೈಲಿಗಲ್ಲು | Gangolli News | Gangolli News