ಓದುಗರ ಬೆಂಬಲ
ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.
ಉಡುಪಿ ಜಿಲ್ಲೆಯಲ್ಲಿ ಶೇಕಡಾ 40ರಷ್ಟು ಮಳೆ ಕೊರತೆಯಾಗಿದ್ದು, ಮುಂಬರುವ ದಿನಗಳಲ್ಲಿ 146 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಸಾಧ್ಯತೆಯಿರುವುದರಿಂದ ಪರ್ಯಾಯ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಓದುಗರ ಬೆಂಬಲ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.