ಉಡುಪಿ: ಮಾರ್ಚ್ 20 ರಂದು ಈದುಲ್ ಫಿತ್ರ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆ ಘೋಷಣೆ

ಚಂದ್ರ ದರ್ಶನದ ಹಿನ್ನೆಲೆಯಲ್ಲಿ ನಾಳೆ (ಮಾರ್ಚ್ 20) ಉಡುಪಿ ಜಿಲ್ಲೆಯಲ್ಲಿ ರಂಜಾನ್ ಹಬ್ಬ ಆಚರಿಸಲಾಗುತ್ತಿದ್ದು, ಜಿಲ್ಲಾಧಿಕಾರಿಗಳು ಸಾರ್ವತ್ರಿಕ ರಜೆ ಘೋಷಿಸಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ