ಎಸ್‌ಐಆರ್: ಉಡುಪಿ ಜಿಲ್ಲೆಯಲ್ಲಿ ಶೇ.100% ರಷ್ಟು ಗಣತಿ ನಮೂನೆ ವಿತರಣೆ

ಉಡುಪಿ ಜಿಲ್ಲೆಯಲ್ಲಿ 2026ರ ವಿಶೇಷ ಸಮಗ್ರ ಮತಪಟ್ಟಿ ಪರಿಷ್ಕರಣೆ ಯಶಸ್ವಿಯಾಗಿ ನಡೆಯುತ್ತಿದ್ದು, ಶೇ.100 ರಷ್ಟು ಗಣತಿ ನಮೂನೆಗಳನ್ನು ವಿತರಿಸಲಾಗಿದೆ. ಭರ್ತಿ ಮಾಡಿದ ಫಾರಂಗಳನ್ನು ಬಿಎಲ್‌ಒಗಳಿಗೆ ಶೀಘ್ರವಾಗಿ ಹಿಂದಿರುಗಿಸಲು ಕೋರಲಾಗಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ