ಉಡುಪಿ: ಗೃಹಬಳಕೆಯ ಎಲ್‌ಪಿಜಿ ಬಳಕೆದಾರರಿಗೆ ಇ-ಕೆವೈಸಿ ಕಡ್ಡಾಯ

ಉಡುಪಿ ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ ಪಡೆಯುತ್ತಿರುವ ಬಾಕಿ ಗ್ರಾಹಕರು ಆಗಸ್ಟ್ 15ರೊಳಗೆ ಗ್ಯಾಸ್ ಏಜೆನ್ಸಿ ಕಚೇರಿಯಲ್ಲಿ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಆಹಾರ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ