ಉಡುಪಿ: ವರದಕ್ಷಿಣೆ ಕಿರುಕುಳ ಆರೋಪ ಸಾಬೀತು; ತಲೆಮರೆಸಿಕೊಂಡಿದ್ದ ಆರೋಪಿಗೆ ಎರಡು ವರ್ಷ ಜೈಲು ಶಿಕ್ಷೆ
ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಕ್ಕುಂಜೆಯ ಶಶಿಕಾಂತ್ ಶೆಟ್ಟಿಗೆ ಕುಂದಾಪುರ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆರೋಪಿಯನ್ನು ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿತ್ತು.

