ಓದುಗರ ಬೆಂಬಲ
ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.
ಮುಂಬೈನಲ್ಲಿದ್ದ ಅನಾರೋಗ್ಯ ಪೀಡಿತ 67 ವರ್ಷದ ಜಗದೀಶ್ ಶೆಟ್ಟಿ ಎಂಬುವವರನ್ನು ಅವರ ಪತ್ನಿ ಹಾಗೂ ಮಕ್ಕಳೇ ಉಡುಪಿಯ ಇಂದ್ರಾಳಿ ರೈಲು ನಿಲ್ದಾಣದ ಬಳಿ ಬಿಟ್ಟು ಹೋಗಿದ್ದು, ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದುಗರ ಬೆಂಬಲ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.