ಉಡುಪಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ದಿನ ಸಾವು-ಬದುಕಿನ ಹೋರಾಟ ನಡೆಸಿದ್ದ ವೃದ್ಧನ ಸಾಹಸಮಯ ರಕ್ಷಣೆ!

ಆದಿಉಡುಪಿಯ ಕಂಬಲಕಟ್ಟೆಯಲ್ಲಿ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಪೈಪ್ ಹಿಡಿದು ತೂಗಾಡುತ್ತಿದ್ದ 62 ವರ್ಷದ ಶ್ರೀನಿವಾಸ ಆಚಾರ್ಯ ಅವರನ್ನು ಅಗ್ನಿಶಾಮಕ ದಳ ಯಶಸ್ವಿಯಾಗಿ ರಕ್ಷಿಸಿದೆ. ಗ್ಯಾಸ್ ಸಿಲಿಂಡರ್ ವಿಚಾರದಲ್ಲಿ ಉಂಟಾದ ಅನುಮಾನ ಅವರ ಜೀವ ಉಳಿಸಲು ಕಾರಣವಾಯಿತು.

ಈ ಲೇಖನವನ್ನು ಹಂಚಿಕೊಳ್ಳಿ