ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಉಡುಪಿ ಜಿಲ್ಲೆಯ ಉದ್ದಿಮೆದಾರರಿಗೆ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಭೂಗತ ಪಾತಕಿ ಹೇಮಂತ್ ಪೂಜಾರಿಗೆ ಮಾಹಿತಿ ನೀಡುತ್ತಿದ್ದ ಸುರೇಶ್ ಅಮೀನ್ ಬಂಧನಕ್ಕೊಳಗಾಗಿದ್ದಾನೆ.