ಉಡುಪಿ: ನಕಲಿ ಹುಲಿ ಉಗುರು ಮಾರಾಟಕ್ಕೆ ಯತ್ನ; ವಂಚಕ ಅರಣ್ಯ ಇಲಾಖೆ ವಶಕ್ಕೆ

ಉಡುಪಿಯ ಹಳೆ ಬಸ್ ನಿಲ್ದಾಣದ ಬಳಿ ನಕಲಿ ಹುಲಿ ಉಗುರುಗಳನ್ನು ಅಸಲಿ ಎಂದು ಮಾರಾಟ ಮಾಡಲು ಯತ್ನಿಸುತ್ತಿದ್ದ ಸನ್ಯಾಸಿ ವೇಷಧಾರಿಯನ್ನು ಪೊಲೀಸರು ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ