ಉಡುಪಿ: ಜಿಲ್ಲೆಯ 130 ಹಜ್ ಯಾತ್ರಾರ್ಥಿಗಳಿಗೆ ಲಸಿಕೆ
ಉಡುಪಿ ಜಿಲ್ಲೆಯ 130 ಹಜ್ ಯಾತ್ರಾರ್ಥಿಗಳಿಗೆ ಮಲ್ಪೆಯ ಅಬೂಬಕರ್ ಸಿದ್ದೀಕ್ ಮಸೀದಿಯಲ್ಲಿ ಲಸಿಕೆ ನೀಡಲಾಯಿತು. ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ನಡೆದ ಈ ಶಿಬಿರದಲ್ಲಿ ಯಾತ್ರೆಯ ಕುರಿತು ತರಬೇತಿಯನ್ನೂ ನೀಡಲಾಯಿತು.