ಉಡುಪಿ: ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉಡುಪಿ ಜಿಲ್ಲಾ ಆರೋಗ್ಯ ಇಲಾಖೆಯ ‘ಕಭಿ’ ಕಾರ್ಯಕ್ರಮದಡಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಮಾರ್ಚ್ 18 ರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.