ಮಧ್ಯಪ್ರಾಚ್ಯ ಬಿಕ್ಕಟ್ಟು: ಸಂಕಷ್ಟದಲ್ಲಿರುವ ಉಡುಪಿ ಜಿಲ್ಲೆಯ ಪ್ರಯಾಣಿಕರಿಗಾಗಿ ಸಹಾಯವಾಣಿ ಆರಂಭಿಸಿದ ಜಿಲ್ಲಾಡಳಿತ

ಮಧ್ಯಪ್ರಾಚ್ಯದ 11 ದೇಶಗಳಲ್ಲಿ ವಿಮಾನಯಾನ ಸ್ಥಗಿತಗೊಂಡಿರುವುದರಿಂದ ಅಲ್ಲಿ ಸಿಲುಕಿರುವ ಉಡುಪಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಜಿಲ್ಲಾಡಳಿತವು 24×7 ಸಹಾಯವಾಣಿ ಕೇಂದ್ರವನ್ನು ತೆರೆದಿದೆ. ಸಂಕಷ್ಟದಲ್ಲಿರುವವರು 1077 ಅಥವಾ 0820-2574802 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ