ಉಡುಪಿ: ‘ಸಮಾಧಾನ ಮಹೋತ್ಸವ’ಕ್ಕೆ ಹೈಕೋರ್ಟ್ ಹಸಿರು ನಿಶಾನೆ; ಮೂಲಭೂತ ಹಕ್ಕು ಎತ್ತಿಹಿಡಿದ ನ್ಯಾಯಾಲಯ

ಉಡುಪಿಯಲ್ಲಿ ನಡೆಯಲಿರುವ ‘ಸಮಾಧಾನ ಮಹೋತ್ಸವ’ಕ್ಕೆ ಎದುರಾಗಿದ್ದ ಕಾನೂನು ಅಡೆತಡೆಗಳು ನಿವಾರಣೆಯಾಗಿದ್ದು, ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ. ನ್ಯಾಯಾಲಯದ ಆದೇಶದಂತೆ ಪೊಲೀಸ್ ಭದ್ರತೆಯಲ್ಲಿ ಮೂರು ದಿನಗಳ ಕಾಲ ಈ ಸಮಾವೇಶ ಜರುಗಲಿದೆ.

ಈ ಲೇಖನವನ್ನು ಹಂಚಿಕೊಳ್ಳಿ