ಹಿರಿಯಡ್ಕ: ಚಿಕಿತ್ಸೆ ಫಲಕಾರಿಯಾಗದೆ ಪೆರ್ಡೂರಿನ ಯುವಕ ಸುಹಾನ್ ಸೇರಿಗಾರ್ ನಿಧನ

ಪೆರ್ಡೂರಿನ ಸುಹಾನ್ ಸೇರಿಗಾರ್ (19) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಏ.5ರಂದು ಆತ್ಮಹತ್ಯೆಗೆ ಯತ್ನಿಸಿದ್ದ ಈ ಯುವಕ ಬೆಂಗಳೂರಿನಲ್ಲಿ ಕಲಿಯುತ್ತಿದ್ದರು.

!!

ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು ಈ 24/7 ಸಹಾಯವಾಣಿಗಳನ್ನು ಸಂಪರ್ಕಿಸಿ: KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104.

ಹಿರಿಯಡ್ಕ: ಚಿಕಿತ್ಸೆ ಫಲಕಾರಿಯಾಗದೆ ಪೆರ್ಡೂರಿನ ಯುವಕ ಸುಹಾನ್ ಸೇರಿಗಾರ್ ನಿಧನ | Gangolli News | Gangolli News