ಉಡುಪಿ: ಹೋಳಿ ಹಬ್ಬದಂದು ಗಂಗೊಳ್ಳಿ, ಗುಜ್ಜಾಡಿ ಮತ್ತು ಕುಂದಾಪುರದ ಕೆಲವು ಗ್ರಾಮಗಳಲ್ಲಿ ಒಣದಿನ ಘೋಷಣೆ

ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಮಾರ್ಚ್ 5 ರಂದು ಗಂಗೊಳ್ಳಿ ಮತ್ತು ಕುಂದಾಪುರ ವ್ಯಾಪ್ತಿಯ ಆಯ್ದ ಗ್ರಾಮಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ